Elige una pista para reproducir
Sencillo / Pista
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಅಂದಾವರೆ ಮುಂದಾವರೆ ಮತ್ತೆ ತಾವರೆ ಪುಸ್ಪ
ಚಂದಕ್ಕಿ ಮಾಲೆ ಬಿಲ್ಪತ್ರೆ ಮಾದೇವ ನಿಮ್ಗೆ
ಚಂದಕ್ಕಿ ಮಾಲೆ ಬಿಲ್ಪತ್ರೆ ತುಳಸಿ ದಳವ
ಮಾದಪ್ನ ಪೂಜೆಗೆ ಬಂದು
ಮಾದೇವ ನಿಮ್ಮ
ಸೋಜುಗಾದ ಸೂಜುಮಲ್ಲಿಗೆ ಮಾದೇವ
ನಿನ್ನ ಮಂಡೆ ಮ್ಯಾಲೆ ದುಂಡು ಮಲ್ಲಿಗೆ
ಸೋಜುಗಾದ ಸೂಜುಮಲ್ಲಿಗೆ ಮಾದೇವ
ನಿನ್ನ ಮಂಡೆ ಮ್ಯಾಲೆ ದುಂಡು ಮಲ್ಲಿಗೆ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ
ಮಾದೇವ ಮಾದೇವ