Elige una pista para reproducir
ನಾರಾಯಣ ನಿನ್ನ ನಾಮದ ಸ್ಮರಣೆಯ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ, ನಾರಾಯಣ
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರೇ ಮತಿಗೆಟ್ಟಿರಲಿ
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರೇ ಮತಿಗೆಟ್ಟಿರಲಿ
ಕೃಷ್ಣ ಕೃಷ್ಣಾ
ಕೃಷ್ಣ ಕೃಷ್ಣಾ
ಕೃಷ್ಣ ಕೃಷ್ಣಾ ಎಂದು ಶಿಷ್ಯರು ಪೇಳುವ
ಕೃಷ್ಣ ಕೃಷ್ಣಾ ಎಂದು ಶಿಷ್ಯರು ಪೇಳುವ
ಅಷ್ಟಾಕ್ಷರ ಮಹಾ ಮಂತ್ರದ ನಾಮವ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ, ನಾರಾಯಣ
ಸಂತತ ಹರಿ ನಿನ್ನ ಸಾಸಿರ ನಾಮವು
ಸಂತತ ಹರಿ ನಿನ್ನ ಸಾಸಿರ ನಾಮವು
ಅಂತರಂಗದ ಒಳಗಿರಿಸಿ
ಸಂತತ ಹರಿ ನಿನ್ನ ಸಾಸಿರ ನಾಮವು
ಅಂತರಂಗದ ಒಳಗಿರಿಸಿ
ಎಂತೋ ಪುರಂದರ ವಿಠಲ ರಾಯನೇ
ಎಂತೋ ಪುರಂದರ ವಿಠಲ ರಾಯನೇ
ಅಂತ್ಯ ಕಾಲದಲ್ಲಿ ಚಿಂತಿಸೋ ಹಾಗೆ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ, ನಾರಾಯಣ
ನಾರಾಯಣ, ನಾರಾಯಣ
ನಾರಾಯಣ, ನಾರಾಯಣ